ಹಾವೇರಿ: ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಿದರೆ ನನ್ನ ಮತ್ತು ನನ್ನ ಪತ್ನಿಯ ತೊಡೆ ಚರ್ಮದಿಂದ ಸಿಎಂಗೆ ಪಾದರಕ್ಷೆ ಮಾಡಿಸಿಕೊಡ್ತೀವಿ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಪುನರುಚ್ಛರಿಸಿದ್ದಾರೆ.
ಹಾವೇರಿ ತಾಲೂಕಿನ ನರಸೀಪುರದಲ್ಲಿ ನಡೆಯುತ್ತಿರುವ ಅಂಬಿಗರ ಚೌಡಯ್ಯನವರ ಜಯಂತ್ಶುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಅಂಬಿಗರು ನಂಬಿಕಸ್ಥರು. ಹೊಳೆ ದಾಟಿಸುತ್ತೇವೆ. ಅಂಬಿಗರು ಯಾರನ್ನೂ ಮುಳುಗಿಸೋದಿಲ್ಲ. ಕೋಲಿ ಸಮಾಜವನ್ನು ಎಸ್.ಟಿಗೆ ಸೇರಿಸಿದರೆ ಮುಂದಿನ ಐದು ವರ್ಷವೂ ನೀವೇ ಮುಖ್ಶಮಂತ್ರಿ ಎಂದರು. ಕೂಡಲೇ ದೆಹಲಿಗೆ ಹೋಗಿ ಪ್ರಧಾನಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿ ಎಸ್‌ಟಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.
ನಂತರ ಮಾತನಾಡಿದ ಬಿಎಸ್ ವೈˌ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದಷ್ಟೆ ಹೇಳಿ ನುಣುಚಿಕೊಂಡರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…