ಕಲಬುರಗಿ: ಕೇಂದ್ರ ಸರಕಾರ ಜಾರಿಗೆ ತಂದಿರು ನೂತನ ಪೌರತ್ವ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಬೃಹತ್ ಪ್ರತಿಭಟನೆ ನಡೆಸಿದರು. ಡಾ. ಇರ‍್ಫಾನ್, ಡಾ. ಶಕೀಲ ಸೇರಿದಂತೆ ನೂರಾರು ವೈದ್ಯರು ಪ್ರತಿಭಟನೆಯಲ್ಲಿ ಭಾಗಹಿಸಿದ್ದರು.