ಕಲಬುರಗಿ: ತೊಗರಿ ಬೆಲೆ ಹೆಚ್ಚಳ ಹಾಗೂ ತೊಗರಿ ಖರೀದಿ ಕೇಂದ್ರಗಳು ಹೆಚ್ಚು ಮಾಡಬೇಕು ಎಂದು ಒತ್ತಾಯಿಸಿ ಇಂದು ಸಂಸದರಾದ ಡಾ. ಉಮೇಶ ಜಾಧವ ಅವರ ಕಚೇರಿ ಎದುರು ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ, ಮಲ್ಲಿನಾಥ ಪಾಟೀಲ, ಅಲ್ತಾಫ ಇನಾಮದಾರ, ಅಶೋಕ ಮ್ಯಾಗೇರಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…