ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಕರು ಮಾದಕ ದಾಸರಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಆರಕ್ಷಕ ನಿರೀಕ್ಷಕರಾದ ಘೋರ್ಪಡೆ ಎಲ್ಲಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ನಗರದಲ್ಲಿ ಮಾದಕ ದ್ರವ್ಯ ಸೇವನಿಯಿಂದ ಯುವಜನರು ಹಾಳಾಗುವುದಲ್ಲದೆ, ಕಾನೂನ್ನು ಕೈಗೆತಿಕೊಳುತ್ತಿದ್ದಾರೆ. ಇದರಿಂದ ಕ್ರೈಂ ಸಂಖ್ಯೆಯಲ್ಲಿ ಎರಿಕೆಯಾಗುತ್ತಿದ್ದು, ಇದರಲ್ಲಿ ಮುಖ್ಯ ಕಾರಣವಾದ ಮಾದಕ ವೇಸನಿಗಳು ಆದರಿಂದ ಅಂಗಡಿ ಮಾಲಿಕರು ಈ ಕುರಿತು ಕಾಳಜಿ ವಹಿಸಿಬೇಕೆಂದು ಅವರು ಈ ಸಂದರ್ಭದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಔಷದ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದರು.
ಇದೇ ಸಂದರ್ಭದಲ್ಲಿ ಶಿವಸಂಗ ಮೆಡಿಕಲ್ಸ್ ನ ಮಾಲೀಕರಾದ ಶ್ರೀ ಪರಮೇಶ್ವರ ಶಟಕಾರ ಮಾತನಾಡಿ, ನಮ್ಮೆಲ್ಲಾ ಔಷಧ ವ್ಯಾಪಾರಿಗಳ ಮೇಲೆ ಸ್ವಚ್ಛ ಪ್ರಾಮಾಣಿಕ ವ್ಯಾಪಾರದ ಜೊತೆಗೆ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಜವಾಬ್ದಾರಿ ಕೂಡ ಇದೇ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳು ಹಾಗೂ ವ್ಯಾಪಾರಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…