ಕಲಬುರಗಿ: ಹಗಲು ಮನೆ ಕಟ್ಟಡ ಕೆಲಸ ಮಾಡುತ್ತಾ ರಾತ್ರಿಯಾಗುತ್ತಿದ್ದಂತೆ ಮನೆ ಕಳ್ಳತನಕ್ಕೆ ಇಳಿಯುತ್ತಿದ್ದ ಖತರ್ನಾಕ್ ಇಬ್ಬರು ಕಳ್ಳರನ್ನ ಹೆಡೆಮುರಿ ಕಟ್ಟುವಲ್ಲಿ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಾಗರಗಾ ಕ್ರಾಸ್ ನಿವಾಸಿಗಳಾದ ವಾಜಿದ್ ಘಾನೆವಾಲೆ (25), ಸಮೀರ್ ಬಾರದ್ವಾಲೆ (19) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಹಗಲಿನಲ್ಲಿ ಕಟ್ಟಡ ಕೆಲಸ ಮಾಡುತ್ತಲೆ ಹೊಂಚುಹಾಕೊ,ರಾತ್ರಿ ಕಳ್ಳತನಕ್ಕೆ ಇಳಿಯುತ್ತಿದ್ದರು.
ಸದ್ಯ ಬಂಧಿತರಿಂದ 6.40 ರೂ.ಲಕ್ಷ ಮೌಲ್ಯದ 158 ಗ್ರಾಂ ಚಿನ್ನಾಭರಣ ಹಾಗೂ 9 ಸಾವಿರ ನಗದು ಜಪ್ತಿ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…