ಚಿತ್ರದುರ್ಗ: ಬಸವ ಜಯಂತಿ ಅಂಗವಾಗಿ ಮೇ 7 ರಂದು ಸಾಹಿತಿ ಪ್ರೋ. ಚಂದ್ರಶೇಖರ ಪಾಟೀಲ್ ಚಂಪಾ ಅವರು 2018ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಇಲ್ಲಿನ ಬಸವಕೇಂದ್ರ, ಮುರುಘಾಮಠದ ಪ್ರೊ., ಮ.ನಿ.ಜ, ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಮೇ 7ಕ್ಕೆ ಅಪರಾಹ್ನ 11 ಕ್ಕೆ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುರುಘಾಮಠದ ಶೂನ್ಯಪೀಠಾಧ್ಯಕ್ಷ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೂಡಲಸಂಗಮ ಬಸವಧರ್ಮ ಪೀಠದ ಶ್ರಿ ಮು.ನಿ.ಜ. ಮಾತೆ ಗಂಗಾದೇವಿ ಅವರು ಕಾರ್ಯಕ್ರಮದ ಸಾನಿಧ್ಯವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣರಾಜದತ್ತ ಚಾಮರಾಜ ಒಡೆಯರ್ ಅವರು ಮುಖ್ಯಅತಿಥಿಯಾಗಿ ಆಗಮಿಸಲಿದ್ದಾರೆಂದು ಸಮಿತಿ ತಿಳಿಸಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…