ಅಫಜಲಪುರ: ಪೋಲಿಯೋ ಭಾನುವಾರದಂದೇ ಶೇಕಡ ನೂರಕ್ಕೆ ನೂರರಷ್ಟು ಬೂತಿನಲ್ಲಿ ಲಸಿಕೆ ಹಾಕಿಸಲು ಅಂಗನವಾಡಿ ಕಾರ್ಯಕರ್ತರಿಗೆ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬುರ್ ಬಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ ಕರೆ ನೀಡಿದರು.
ಪೋಲಿಯೋ ಮುಕ್ತ ಭಾರತಕ್ಕೆ ತಾವೆಲ್ಲರೂ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದು ಮಾಹಿತಿಯನ್ನು ನೀಡಿದರು. ಈ ವರ್ಷ ಕೇವಲ ಪೋಲಿಯೋ ಒಂದೇ ಒಂದು ಸುತ್ತು ಇದ್ದು ತಾವೆಲ್ಲರೂ ಅರಿತು ಮಕ್ಕಳನ್ನು ಪೋಲಿಯೋ ಬೂತಿಗೆ ಕರೆತನ್ನಿ ಎಂದು ತಿಳಿಸಿದರು. ಸಭೆಯಲ್ಲಿ ಅಂಗನವಾಡಿ ವಲಯ ಮೇಲ್ವಿಚಾರಕರು, ಹಿರಿಯ ಆರೋಗ್ಯ ಸಹಾಯಕರು ಹಾಜರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…