ಕಲಬುರಗಿ: ಕಳೆದ ಡಿ.31 ರಿಂದ ಪ್ರಾರಂಭವಾದ ಖ್ವಾಜಾ ಬಂದನಾವಾಜ್ ಪ್ರೀಮಿಯರ್ ಲೀಗ್ ಸೀಸನ್ 3 ಗ್ರ್ಯಾಂಡ್ ಫೈನಲ್ ಪಂದ್ಯ, ಭಾನುವಾರ ನಾಳೆ 1 ಗಂಟೆಗೆ ನಗರದ ದರ್ಗಾ ರಸ್ತೆಯಲ್ಲಿರುವ ಸೈಯದ್ ಅಕ್ಬರ್ ಹುಸೇನಿ ಟರ್ಫ್ ಮೈದಾನದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಕೆ,ಬಿ,ಎನ್ ಪ್ರೀಮಿಯರ್ ಲೀಗ್ ಬ್ರಾಂಡ್ ಅಂಬಾಸೇಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರ ಜಾಂಟಿ ರೋಡ್ಸ್ ಆಗಮಿಸಿಲಿದ್ದಾರೆಂದು ಕೆ.ಬಿ.ಎನ್ ಪ್ರೀಮಿಯರ್ ಲೀಗ್ ಮುಖ್ಯಸ್ಥ, ಖ್ವಾಜಾ ಬಂದಾ ನವಾಜ್ ದರ್ಗಾದ ಪಿಠಾಧಿಪತಿಗಳಾದ ಡಾ. ಸೈಯದ್ ಶಾ ಖಸ್ರೋ ಹುಸೈನಿ ಅವರು ತಿಳಿಸಿದ್ದಾರೆ.
ನಾಳೆ 1 ಗಂಟೆಗೆ ಸ್ಟೇಷನ್ ಈಗಲ್ Vs ಮಾರ್ಕೆಟ್ ಸೂಪರ್ ಕಿಂಗ್ ಎರಡು ಪಂದ್ಯಗಳ ಸೇಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪ್ರಮುಖರು ಗಣ್ಯರು ಹಾಗೂ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…