ನಾಳೆ ಮುಸ್ಲಿಂ ಪಟೇಲ್ ಮಂಚ್ ದಿಂದ CAA.NRC NPR ವಿರುದ್ಧ ಧರಣಿ

0
45

ಕಲಬುರಗಿ: ಹೈದರಾಬಾದ್ ಕರ್ನಾಟಕ ಮುಸ್ಲಿಂ ಪಟೇಲ್ ಮಂಚ್ ವತಿಯಿಂದ CAA.NRC NPR ವಿರುದ್ಧ ಧರಣಿ ಸತ್ಯಾಗ್ರಹ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರು ಯೂಸುಫ್ ಜಾಫರ್ ಪಟೇಲ್ ಕುನ್ನೂರ್ ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿಧಾನಸೌಧ ಹತ್ತಿರ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ಪ್ರಧಾನ ಕಾರ್ಯದರ್ಶಿ ಮೋದಿನ ಪಟೇಲ್ ಅಣಬಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here