ಹೈದರಾಬಾದ್ ಕರ್ನಾಟಕ

ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ರೂ.50.000 ಶಾಶ್ವತ ನಿಧಿ (ದತ್ತಿನಿಧಿ) ಇರಿಸಿ, ಅದರಿಂದ ಬಂದ ಬಡ್ಡಿಯ ಹಣವನ್ನು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ ಎಂದು ವಿಶ್ವ ಶಿವ ಸಂಸ್ಥೆಯ  ಸಂಸ್ಥಾಪಕ, ಅಧ್ಯಕ್ಷ ಡಾ. ಸೋಮಶಂಕ್ರಯ್ಯ ರಾಚಯ್ಯ ವಿಶ್ವನಾಥ ಮಠ ತಿಳಿದ್ದಾರೆ. ವಿವಿ ಕುಲಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಈ ಕೈಂಕರ್ಯಕ್ಕೆ  ಅನುಮತಿ ನೀಡಿ, ಶ್ಲಾಘಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

6 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

13 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago