ಕಲಬುರಗಿ: ನಗರದಲ್ಲಿ ಕಲಬುರಗಿ ನೆಸ್ಟ್ ಹಮ್ಮಿಕೊಂಡ ಕಲಬುರಗಿ ವಿಭಾಗ ಮಟ್ಟದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಎಂ. ಎಸ್. ಇರಾಣಿ ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ಗುರುರಾಜ, ಅರುಣ ಮತ್ತು ಪ್ರತಿಭಾ ಅವರು ಈ ಸ್ಪರ್ಧೆಯಲ್ಲಿ ಮೂರನೇ ಸ್ಥಾನಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ.ಎಸ್.ಎ. ಪಾಟೀಲ ತಿಳಿಸಿದ್ದಾರೆ.
ಬಹುಮಾನ ವಿತರಣೆಯು ಜೇವರ್ಗಿ ಶಾಸಕರಾದ ಡಾ. ಅಜಯ ಸಿಂಗ ಮತ್ತು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಶಿವಾನಂದ ದೇವರಮನಿ ಜೊತೆಗೂಡಿ ನೀಡಿದರು. ಈ ಸ್ಪರ್ಧೆಯೆಲ್ಲಿ ಮೂರನೇ ಸ್ಥಾನ ಪಡೆದ ಕಾಲೇಜಿನ ವಿದ್ಯಾರ್ಥಿಗಳಿಗೆ ರೂಪಾಯಿ 10,000 ನಗದು ರೂಪದಲ್ಲಿ ನೀಡಲಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಭಿಮಾಶಂಕರ್ ಬಿಲಗುಂದಿ, ಕಾಲೇಜಿನ ಆಯ್.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಪ್ರೇಮಚಂದ ಚವ್ಹಾಣ, ಕಾಲೇಜಿನ ನ್ಯಾಕ್ ಸಂಯೋಜಕರಾದ ಡಾ. ಎ. ಜಿ. ಪೊಲೀಸ್ ಪಾಟೀಲ್, ವಿದ್ಯಾರ್ಥಿ ಸಲಹೆಗಾರರಾದ ಪ್ರೊ. ಶಿವಲೀಲಾ ಧೋತ್ರೆ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…