ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 2018-19 ನೇ ಸಾಲಿನ P.C.R.A ಇಂಧನ ಉಳಿತಾಯ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ನಿನ್ನೆ ಇಲ್ಲಿನ ಕೇಂದ್ರ ಕಛೇರಿಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತಾಂತ್ರಿಕ ಅಭಿಯಂತರ ವತಿಯಿಂದ ಅಭಿನಂದನಾ ಸಮಾರಂಭ ಜರುಗಿತು.
ವ್ಯವಸ್ಥಾಪಕ ನಿರ್ದೇಶಕರಾದ ಜಹೀರಾ ನಸೀಮ್ ಅಧ್ಯಕ್ಷತೆ ವಹಿಸಿಕೊಂಡರು. ಮುಖ್ಯ ಸಂಚಾರ ವ್ಯವಸ್ಥಾಪಕ, ಮುಖ್ಯ ತಾಂತ್ರಿಕ ಶಿಲ್ಪಿಗಳಾದ ಎಂ.ಸಿ ನಂಜುಂಡಪ್ಪ . ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿಗಳಾದ ಡಿ.ಕೊಟ್ರಪ್ಪ, ಸುನಿಲ್ ಕುಮಾರ್ ಚಂದರಗಿ. ಆನಂದ್ ಭಂದ್ರಕಳ್ಳಿ. ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ತಿಮ್ಮಾರೆಡ್ಡಿ ಹೀರಾ, ನಾಗರಾಜ ಶಿರಾಲಿ, ಶೇಖ್ ಹುಸೇನ್, ನಾಗರಾಜ ವಾರದ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ರಾಯಚೂರು ವಿಭಾಗದ ತಾಂತ್ರಿಕ ಅಭಿಯಂತರರು ವಂದನಾರ್ಪಣೆ ಮಾಡಿದರು.
ಜಹೀರಾ ನಸೀಮ್ ಮಾತನಾಡಿ 2018-19 ನೇ ಸಾಲಿನ P.C.R.A ಇಂಧನ ಉಳಿತಾಯ ರಾಷ್ಟ್ರೀಯ ಮಟ್ಟದ 5 ಲಕ್ಷದ ಪ್ರದಾನ ಕಲಬುರಗಿ ವಿಭಾಕ್ಕೆ ದಕ್ಕರುವುದು ಅಭಿನಂದಿಸಿ, ಪ್ರಶಸ್ತಿ ಪ್ರದಾನಕ್ಕೆ ಶ್ರಮಿಸಿದ ಸಂಸ್ಥೆಯ ಕಾರ್ಮಿಕರಾದ ಚಾಲಕ. ನಿರ್ವಾಹಕ. ತಾಂತ್ರಿಕ ಸಿಬ್ಬಂದಿಗಳ ಪರಿಶ್ರಮ ಹಾಗೂ ಅಧಿಕಾರಿಗಳ ಮಾರ್ಗದರ್ಶನ ಇದು ಸಾಧ್ಯವಾಗಿದೆ ಎಂದು ತಿಳಿಸಿ, ಮುಂದೆಯೂ ಸಹ ಇದೆ ರೀತಿ ಉತ್ತಮ ಪ್ರಶಸ್ತಿಗಳು ಲಭಿಸಲಿ ಎಂದು ಹಾರೈಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…