ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಕ್ಕಾಗುವ ಅನ್ಯಾಯ ಸಹಿಸದೆ ಅಧೀಕಾರ ತ್ಯಾಗ ಮಾಡಿದ 371 (ಜೆ) ತಿದ್ದುಪಡೆರುವಾರಿ ದಿ.ವೈಜನಾಥ ಪಾಟೀಲರನ್ನು ಮರೆತ ಕನ್ನಡ ಸಾಹಿತ್ಯ ಪರಿಷ್ಯತ್ ರಾಜ್ಯ ಮತ್ತು ಜಿಲ್ಲಾಧ್ಯಕ್ಷರ ನಡೆ ಖಂಡಿನೀಯವಾಗಿದೆ ಎಂದು ಕಲ್ಯಾಣಕರ್ನಾಟಕ ಪ್ರತೇಕರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಹೇಳಿದ್ದಾರೆ.
ಪತ್ರಿಕಾ ಭವನದಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶದ ಕೇಂದ್ರ ಸ್ಥಾನವಾದ ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನ ಈ ಪ್ರದೇಶದ ಜನತೆಗೆ ತುಂಬಾ ಖುಷಿ ತಂದಿದ್ದು, ಜಿಲ್ಲಾ ಕ.ಸಾ.ಪ ಅಧ್ಯಕ್ಷ ವೀರಭದ್ರಪ್ಪ ಸಿಂಪಿಗಿ ದಿ.ವೈಜನಾಥ ಪಾಟೀಲರನ್ನು ಮರೆತ ಕಾರಣದಿಂದ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಈ ಪ್ರದೇಶದ ಜನತೆಗೆ ಬೆಸರವಾಗಿದೆ ಎಂದರು.
ಎಚ್ಚೆತ್ತು ಕೊಂಡು ದಿ.ವೈಜನಾಥ ಪಾಟೀಲರ ಹೋರಾಟದ ಕುರಿತು ಗೋಷ್ಠಿಗಳನ್ನಾದರೂ ಮಾಡಬೇಕೆಂದು ಆಗ್ರಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…