ಹಜ್ ಕಮಿಟಿ ಸದಸ್ಯರಾಗಿ ಆಯ್ಕೆಯಾದ ಶಾಸಕಿ ಕನೀಜ್ ಫಾತೀಮಾಗೆ ಸನ್ಮಾನ

0
43

ಕಲಬುರಗಿ: ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರಿಗೆ ಹಜ್ ಕಮಿಟಿ ರಾಜ್ಯ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಕ್ಕೆ  ಮಹಿಳಾ ಸಮಿತಿ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೈರಾ ಬಾನು ಅಬ್ದುಲ್ ವಾಹಿದ್  ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here