ಶಹಾಪುರ: ಇಂದು ನಮ್ಮ ಭಾರತ ದೇಶಕ್ಕೆ ಸಂವಿಧಾನ ಜಾರಿಗೆ ಬಂದ ದಿವಸ ಆಗಿರುವುದರಿಂದ ಈ ದಿನವನ್ನು ಹಂಚಿಕೊಳ್ಳಲು ತುಂಬ ಸಂತೋಷವಾಗುತ್ತಿದೆ ಹಾಗೂ ಭಾರತದ ಪ್ರಜೆಗಳಾದ ನಾವು ನೀವೆಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೇಗುಂದಿ ಹೇಳಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ 71 ನೇ ಗಣರಾಜ್ಯೋತ್ಸವದ ಕಾರ್ಯಕ್ರಮ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಸಲ್ಲಿಸಿ ಪೂಜೆ ನೆರವೇರಿಸುತ್ತ ಅವರ ಹೋರಾಟದ ಪರಿ ನೆನಪಿಸಿಕೊಟ್ಟರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಶಿವಣ್ಣ ಇಜೇರಿ ಗುರುಬಸಯ್ಯ ಗದ್ದುಗೆ ಸಂಶೋಧಕರಾದ ಡಾ.ಮೋನಪ್ಪ ಶಿರವಾಳ ಶಿವಶರಣಪ್ಪ ಕಾಮಾ ಗುಂಡಪ್ಪ ತುಂಬಗಿ ಶರಣಪ್ಪ ಮುಂಡಾಸ್ ಸೈಬಣ್ಣ ಮಡಿವಾಳಕರ್ ಹಾಗೂ ಕನ್ನಡ ಸಾಹಿತ್ಯ ಪ್ರಶ್ನೆ ಗೌರವ ಕಾರ್ಯದರ್ಶಿಯಾದ ಬಸವರಾಜ ಸಿನ್ನೂರ ಹಾಗೂ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…