ಸುರಪುರ: ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಸ್ವಿಫ್ಟ್ ಕಾರೊಂದು ಹೊತ್ತಿ ಉರಿದ ಘಟನೆ ಸುರಪುರದ ಕುಂಬಾರಪೇಟೆ ಕ್ರಾಸ್ ಬಳಿಯ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಕಾರು ಡಿಕ್ಕಿಯಿಂದ ಇನ್ನೊಂದು ಕಾರು ಬೆಂಕಿಗಾಹುತಿಯಾಗಿದ್ದು ಕಾರಿನಲ್ಲಿದ್ದ 5 ಜನರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಗೊಂಡ ಐವರನ್ನು ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಖಂಗೊಂಡಿರುವ ಕ್ರೇಟಾ ಕಾರು ತಾಲೂಕಿನ ಪೇಠ ಅಮ್ಮಾಪುರ ಗ್ರಾಮದ ಮುಖಂಡರಾದ ಕುಮಾರಸ್ವಾಮಿ ಗುಡ್ಡಡಗಿ ಎಂಬುವವರಿಗೆ ಸೇರಿದ್ದಾಗಿದೆ ಇನ್ನೊಂದು ಕಾರು ಶಹಾಪುರದವರಿಗೆ ಸೇರಿದ್ದೆಂದು ಮಾಹಿತಿ ಇದ್ದು ಹೆಚ್ಚಿನ ವಿವರ ತಿಳಿಯಬೇಕಾಗಿದೆ.
ಸ್ಥಳಕ್ಕೆ ಸುರಪುರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಆನಂದರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…