ಮಾಲಗತ್ತಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

0
29

ಶಹಾಪುರ: ಮತಕ್ಷೇತ್ರದ ಮಾಲಗತ್ತಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಕೆ.ಕೆ.ಡಿ.ಬಿ ವತಿಯಿಂದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಚಾಲನೆ ನೀಡಿದರು. ಮೂವತ್ತು ಲಕ್ಷ ರುಪಾಯಿಗಳ ವೆಚ್ಚದಲ್ಲಿ ಮಾಲಗತ್ತಿ ಗ್ರಾಮದಲ್ಲಿ ಸಿಸಿ ರೋಡ್ ಡ್ರೈನೇಜ್ ಹಾಗೂ ವಿವಿಧ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here