ಗಣರಾಜ್ಯೋತ್ಸವದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ ಬುಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸೀರಾಜ ಪಟೇಲ್, ರಜಾಕ್ ಪಟೇಲ್, ಸುನೀಲ್ ಕಪೋರ, ಬಾಬುರಾವ ಬುಗುಡಿಕರ, ಶಿವುಕುಮಾರ ಕೋತಪಟಿ, ಶಾಲೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

2 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

3 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

3 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

3 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

4 hours ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420