ಕಲಬುರಗಿ: ಜಿಲ್ಲೆಯ ವೈಶಿಷ್ಟ್ಯದ ಸಾಂಕೇತಿಕಗಳಿವೆ. ಅರ್ಥಪೂರ್ಣ ಆಕರ್ಶಕವಾಗಿ ಕಾಂಡು ಬರುತ್ತಿದೆ. ವೇದಿಕೆಗಳ ಹೆಸರು ಅನ್ವರ್ಥಕ. ೨೨ ಗೋಷ್ಠಿಗಳಲ್ಲಿ ಟಿ.ವಿ. ಸಿರಯಲ್ ಕುರಿತು ಗೋಷ್ಠಿ ಇರಬೇಕಾಗಿತ್ತು. ಜಿಲ್ಲೆಯ ಬರ ಮತ್ತು ಗುಳೆ ಗೋಷ್ಠಿ ಇರಬೇಕಾಗಿತ್ತು ನಾಡೋಜ ಡಾ. ಗೀತಾ ನಾಗಭೂಷಣ ಅಭಿಪ್ರಾಯಪಟ್ಟರು.
ಅಖಿಲ ಭಾರತ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು ಪಡೆಯಲಿ ಎಂದು ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಬಿ. ಶರತ್ ಮಾತನಾಡಿ, ಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು. ಇದೇವೇಳೆಯಲ್ಲಿ ಡಾ. ಚಾಮರಾಜ ದೊಡ್ಡಮನಿ, ಡಾ. ಶಿವರಾಮ ಅಸುಂಡಿ ರಚನೆಯ ಎರಡು ಸಿಡಿಗಳನ್ನು ಬಿಡುಗಡೆಗೊಳಿಸಲಾಯಿತು.
ಗುಲ್ಬರ್ಗ ವಿವಿ ಪ್ರಭಾರ ಕುಲಪತಿ ಡಾ. ದೇವಿದಾಸ ಮಾಲೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಗೌರವ ಕಾರ್ಯದರ್ಶಿಗಳಾದ ಮಡಿವಾಳಪ್ಪ ನಾಗರಳ್ಳಿ, ಡಾ. ವಿಜಯಕುಮಾರ ಪರೂತೆ, ಖಜಾಂಚಿ ದೌಲತರಾಯ ಮಾಲಿ ಪಾಟೀಲ ವೇದಿಕೆಯಲ್ಲಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…