ಬಿಸಿ ಬಿಸಿ ಸುದ್ದಿ

29 ರಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿಶೇಷ ಉಪನ್ಯಾಸ

ಕಲಬುರಿಗಿ: ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಸತ್ಯಾಸತ್ಯತೆ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲು ರಾಜ್ಯ ಸಭಾ ಸಂಸದರಾದ ಸುದಾಂಶು ತ್ರಿವೇದಿ ಅವರು ಜ. ೨೯ ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ವಿಶ್ವಹಿಂದು ಪರಿಷತ್ತನ ಜಿಲ್ಲಾ ಅಧ್ಯಕ್ಷ ಸುಭಾಷ ಕಾಂಬಳೆ  ಹೇಳಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಂದು ಸಂಜೆ ೬ ಗಂಟೆಗೆ ನಗರದ ರೋಟರಿ ಕ್ಲಬ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ರಾಜಾಸ್ಥಾನ ಕ್ಷೇತ್ರೀಯ ಸಂಘಟಕ ಗೋಪಾಲ ಅವರು ಆಗಮಿಸುವರು ಎಂದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗರಾಜಪ್ಪ ಅಪ್ಪಾ, ಶೇಷಾದ್ರಿ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago