ಕಲಬುರಗಿ: ದೆಹಲಿಯ ಪ್ರತಿಭಟನಾ ನಿರತ ಜಾಮಿಯಾ ವಿದ್ಯಾರ್ಥಿಗಳ ಮೇಲೆ ಯುವಕ ಓರ್ವ ಗುಂಡು ಹಾರಿಸುವ ಕೃತ್ಯ ಖಂಡಿಸಿ, ಪೊಲೀಸರ ಬಲಹಿನತೆ ಪ್ರಶ್ನಿಸಿ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ ಮತ್ತು ಪರವೇಶ ವರ್ಮಾ ಬಂಧನಕ್ಕೆ ಆಗ್ರಹಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ನಗರದ ಮುಸ್ಲಿಂ ಚೌಕ್ ಪ್ರದೇಶದಲ್ಲಿ ಹೋರಾಟ ನಡೆಸಿದ ಕಾರ್ಯಕರ್ತರು ಸಚಿವರ ಹೇಳಿಕೆಯಿಂದ ಕೃತ್ಯ ನಡೆದಿದ್ದು, ತಕ್ಷಣ ಸಚಿವರನ್ನು ಬಂಧಿಸಿ, ಬಂಧಿತ ಆರೋಪಿಗೆ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಅಂಗವಿಕಲ ವ್ಯಕ್ತಿ ಮತ್ತು ಕೆಲವು ಬಾಲಕರು ರಾಷ್ಟ್ರ ಧ್ವಜವನ್ನು ಹಿಡಿದುಕೊಂಡು ಪ್ರತಿಭಟನೆ ಸಾಥ್ ನೀಡಿದ್ದು, ಮಹಿಳೆಯರು ಸೇರಿದಂತೆ ಕಾರ್ಯಕರ್ತರು ಇದ್ದರು.
ಎಸ್.ಡಿ.ಪಿ.ಐ ಜಿಲ್ಲಾ ಯುವಸಂಚಾಲಕ ಅಲಿಂ ಇಲಾಹಿ, ನೇತೃತ್ವದಲ್ಲಿ ಪ್ರತಿಭಟನೆ ಜುರುಗಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…