ಸೇಡಂ: ಪಟ್ಟಣದ ಎಲ್ಲಾ ಶಿಕ್ಷಣ ತಜ್ಞರು ಮತ್ತು ವಿದ್ಯಾರ್ಥಿಗಳು ಸೇರಿ ಕಲಬುರಗಿ ಜಿಲ್ಲೆಯಲ್ಲಿ
ಫೆಬ್ರುವರಿ 5.6.ಮತ್ತು7 ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರಚಾರಕ್ಕಾಗಿ ನಾವು ಎಲ್ಲಾರು ಶ್ರಮವಹಿಸಿವುದು ಮತ್ತು ಸಮ್ಮೇಳನದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರೇಡ್ಡಿ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಟ್ಟಣದ ಸರಕಾರಿ ಜೂನಿಯರ್ ಕಾಲೇಜ್ ನ ಆವರಣದಿಂದ ವಿದ್ಯಾರ್ಥಿಗಳು ಕನ್ನಡ ಸ್ಲೋಗನ್ ಜೋತೆ ನಾಮಫಲಕ ಹಿಡಿದು ಅದ್ಧೂರಿಯಾಗಿ ಪ್ರಚಾರ ಮಾಡಿದರು.
ಈ ಸಂದರ್ಭದಲ್ಲಿ , ಕ. ಸಾ. ಪ . ಅಧ್ಯಕ್ಷರು ಅನೀಲ ಸಕ್ರೀ, ಸದಸ್ಯರಾದ ಜನಾರ್ಧನರೇಡ್ಡಿ ತುಳೆರ್ , ವಿಠ್ಠಲ ಭರಮಕಾರ್,ರಾಜು ಹಡಪದ, ಆನಂದ ಪೂಜಾರಿ, ಶಿವುರಾಜ ಮದ್ದೂರ, ಬಿಮರಾಯ ಎನ್ ಕೋಡ್ಲ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…