ಸೇಡಂ: ತಾಲೂಕಿನ ಮಳಖೇಡ ಗ್ರಾಮದಲ್ಲಿ ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್, ಪೌರತ್ವ ಕಾಯ್ದೆ ರದ್ದತಿಗಾಗಿ ಸೋಮವಾರ 3 ರಂದು ಬೆಳಗ್ಗೆ 11 ಗಂಟೆಗೆ ಪೀಪಲ್ಸ್ ಫೋರಂ ಹಾಗೂ ಮಳಖೇಡ ಗ್ರಾಮದ ಯುವಕರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಹೆದ್ದಾರಿ ತಡೆದು ಶಾಂತಿಯುತವಾಗಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಉಮಾರ್ ಖಾನ್, ಪ್ರಶಾಂತ ದೋಡಮನಿ, ಬಸಿರ್ ಅಹ್ಮಿದ್,ಶ್ರೀಧಾರ ಸತೀಶ್ ನಂದುರ್ , ಮೋಸಿನ್ ಅಹಮ್ಮಿದ್ ತಿಳಿಸಿದ್ದಾರೆ.
ಶಾಹಿನ್ ಬಾಗ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿ, ಜಾಮಿಯಾ ಮತ್ತು ಶಾಹಿನ್ ಬಾಗ ಹೋರಾಟಗಾರರ ಮೇಲೆ ಕೋಮುವಾದಿ ಶಂಕಿತ ಉಗ್ರರ ಕೃತ್ಯ ಖಂಡಿಸಿ ಆರೋಪಿಗಳ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಸಡೆಸಲಾಗುವುದೆಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…