ಸಾಹಿತ್ಯ ಸಮ್ಮೇಳನಕ್ಕೆ ಶಾಲಾ ಕಾಲೇಜುಗಳಿಗೆ ರಜೆ.?

0
138

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಇದೇ ಫೆ. 5,6 ಮತ್ತು 7 ರಂದು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು. ಈ ಹಿನ್ನೆಲೆಯಲ್ಲಿ ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ’ ನೀಡುತ್ತಿರುವುದಾಗಿ ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಹಲವು ಶಾಲೆ ಮತ್ತು ಕಾಲೇಜುಗಳ ಬಸ್​ಗಳನ್ನು ಸಾರಿಗೆ ಸೌಕರ್ಯಕ್ಕಾಗಿ ಬಳಸಿಕೊಳ್ಳಲಾಗುತ್ತಿದ್ದು. ಜೊತೆಗೆ ಶಾಲಾ-ಕೊಠಡಿಗಳನ್ನು ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳ ವಸತಿ ವ್ಯವಸ್ಥೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದಿವೆ, ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ಮಕ್ಕಳಿಗೆ ರಜೆ ಘೋಷಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.

Contact Your\'s Advertisement; 9902492681

ಸಮ್ಮೇಳನದಲ್ಲಿ ಜಿಲಾದ್ಯಾಂತ ಶಿಕ್ಷಕರು, ಉಪನ್ಯಾಸಕರು, ಸಮ್ಮೇಳನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದು ಶಾಲಾ ಕಾಲೇಜುಗಳ ರಜೆ ಘೋಷಣೆಯ ಬಗ್ಗೆ ಅಧಿಕೃತ ಘೋಷಣೆಯಾಗಬೇಕು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here