ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಇದೇ ಫೆ. 5,6 ಮತ್ತು 7 ರಂದು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು. ಈ ಹಿನ್ನೆಲೆಯಲ್ಲಿ ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ’ ನೀಡುತ್ತಿರುವುದಾಗಿ ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಹಲವು ಶಾಲೆ ಮತ್ತು ಕಾಲೇಜುಗಳ ಬಸ್ಗಳನ್ನು ಸಾರಿಗೆ ಸೌಕರ್ಯಕ್ಕಾಗಿ ಬಳಸಿಕೊಳ್ಳಲಾಗುತ್ತಿದ್ದು. ಜೊತೆಗೆ ಶಾಲಾ-ಕೊಠಡಿಗಳನ್ನು ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳ ವಸತಿ ವ್ಯವಸ್ಥೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದಿವೆ, ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ಮಕ್ಕಳಿಗೆ ರಜೆ ಘೋಷಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ಜಿಲಾದ್ಯಾಂತ ಶಿಕ್ಷಕರು, ಉಪನ್ಯಾಸಕರು, ಸಮ್ಮೇಳನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದು ಶಾಲಾ ಕಾಲೇಜುಗಳ ರಜೆ ಘೋಷಣೆಯ ಬಗ್ಗೆ ಅಧಿಕೃತ ಘೋಷಣೆಯಾಗಬೇಕು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…