ಕಲಬುರಗಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ ಅವರು ಯುವ ಮುಖಂಡ ಚಂದು ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.
ನಂತರ ಯುವ ಮುಖಂಡ ಚಂದು ಪಾಟೀಲ್ ಅವರು ಮಾತನಾಡಿ. ಸಿದ್ದಾಜಿ ಪಾಟೀಲ ಅವರು ಬಿಜೆಪಿ ಪಕ್ಷದಲ್ಲಿ ಹಲವು ವರ್ಷದಿಂದ ಪಕ್ಷ ಸಂಘಟನೆ ಮತ್ತು ಪಕ್ಷದಲ್ಲಿ ಪ್ರಮಾಣಿಕವಾಗಿ ದುಡಿದ ಪರಿಣಾಮ ಬಿಜೆಪಿ ಪಕ್ಷದ ನಾಯಕರು ಅವರನ್ನು ಗುರುತಿಸಿ ಅವರಿಗೆ ನಗರದ ಜಿಲ್ಲಾಧ್ಯಕ್ಷ ಸ್ಥಾನ ನೀಡಿ ಇನ್ನು ಅವರ ಜವಾಬ್ದಾರಿ ಹೆಚ್ಚಿಸಿದ್ದು, ಮುಂದೆ ಸಹ ಅವರು ಪಕ್ಷದ ಮುಖಂಡರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡ ಒಳ್ಳೇಯ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನೂತನ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಅವರಿಗೆ ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಅವರು ಸನ್ಮಾಸಿದರು.
ಈ ಸಂದರ್ಭದಲ್ಲಿ ಉಮೇಶ ಪಾಟೀಲ್, ಚನವೀರ ಲಿಂಗನವಾಡಿ, ಅಶೋಕ ಮಾನಕರ್, ಗುರು ಸ್ವಾಮಿ, ಮಲ್ಲಿಕಾರ್ಜುನ ಶೇಮಜಿ, ಸಾಹೇಬಗೌಡ ಪಾಟೀಲ್, ಗಂಗಾಧರ ಬಿಲಗುಂದಿ, ಶರಣಬಸಪ್ಪ ಹೆಗಣೆ, ವರ್ದಶಂಕರ ಶೆಟ್ಟಿ, ರಮಾನಂದ ಉಪಾಧ್ಯಾಯ, ವಿಜಯಕುಮಾರ ಹುಲಿ, ಸಂಗಮೇಶ ಮನ್ನಳ್ಳಿ, ಶರಣು ಟೆಂಗಳಿ, ಕೃಷ್ಣಾ ನಾಯಕ, ಚನ್ನುಚಪರಬಂದಿ, ಶರಣು ಮಡಿವಾಳ, ಮಂಜು ಕಳಸಕರ್, ಅರವಿಂದ ಪೋದ್ದಾರ, ಬಿ.ಜಯಸಿಂಗ್, ಶಿವಾನಂದ ಪಿಸ್ತಿ, ಸಿದರಾಜ ಬಿರಾದಾರ, ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮಹಿಳೆಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…