ಸುರಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭೀವೃಧ್ಧಿ ಸಂಸ್ಥೆಯಿಂದ ನಗರದ ರಂಗಂಪೇಟೆಯ ಶ್ರೀ ಬನಶಂಕರಿ ದೇವಸ್ಥಾನ ಹಾಗು ಹನುಮಾನ ಮಂದಿರದಲ್ಲಿ ಪರಿಸರ ಜಾಗೃತಿ ಸಭೆ ನಡೆಸಿ ಹಸಿ ಕಸ ಮತ್ತು ಒಣ ಕಸಗಳನ್ನು ಬೇರೆ ಬೇರೆಯಾಗಿ ಸಂಗ್ರಹಿಸುವ ಬಗ್ಗೆ ತಿಳಿಸುವ ಜೊತೆಗೆ ಕಸಗಳ ಸಂಗ್ರಹಣೆಗೆ ಡಬ್ಬಿಗಳನ್ನು ದೇಣಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮೇಲ್ವಿಚಾರಕ ಸಂದೀಪ ಡಿ,ಕೇಷಿ ಮೇಲ್ವಿಚಾರಕ ಈರಣ್ಣ ಕೆ,ಸುರಪುರ ವಲಯ ಮೇಲ್ವಿಚಾರಕ ರಾಚಪ್ಪ ಹಾಗು ಸೇವಾ ಪ್ರತಿನಿಧಿಗಳಾದ ಜ್ಯೋತಿ,ದೀಪಾ ಮತ್ತು ನಗರಸಭೆ ಸದಸ್ಯ ಮಹ್ಮದ ಗೌಸ್ ಹಾಗು ಸ್ಥಳಿಯರಾದ ಪುಷ್ಪಾ ಆವಂಟಿ,ಗೌರಮ್ಮ ಆವಂಟಿ,ನಿರ್ಮಲಾ,ಸುಗುಣಾ ಸಪ್ಪಂಡಿ,ಸಲ್ಮಾ,ಮೋನಿಕಾ,ರಘುರಾಮ ಕಡಬೂರ,ಹಸನಬಾಷ ಸಂತ್ರಾಸ,ರಾಘು ಕಡಬೂರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…