ಕಲಬುರಗಿ: ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಕದನ ನಡೆದಿದೆ, ಸಿಎಂ ಆಗಲು ಕಾಂಗ್ರೆಸ್ ನಲ್ಲಿ ಸಾಲುಗಟ್ಟಿ ನಿಂತಿದ್ದಾರೆ ಸಿದ್ಧರಾಮಯ್ಯ ಅವರನ್ನು ಮುಗಿಸಲು ಕುಮಾರಸ್ವಾಮಿ ಹೊರಟಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಹೇಳಿದ್ದರು.
ಅವರು ಕಲಬುರಗಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರನ್ನು ಮುಗಿಸುವ ಒನ್ ಪಾಯಿಂಟ್ ಪ್ರೋಗ್ರಾಂ ಅವರ ಪಕ್ಷದಲ್ಲೇ ನಡೆಯುತ್ತಿದೆ. ಸರ್ಕಾರ ಕೆಡುವುದ್ರಲ್ಲಿ ನಾವು ಪಾತ್ರ ವಹಿಸಲ್ಲ ಎಂದು ಸ್ಪಷ್ಟಪಡಿಸಿದ್ದರು. ಅದಾಗಿಯೇ ಪತನಗೊಂಡಾಗ ಸರ್ಕಾರ ರಚನೆಗೆ ನಾವು ಮುಂದಾಗುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿಗಳಲ್ಲಿ ನಾನೂ ಒಬ್ಬ, ಉತ್ತರ ಕರ್ನಾಟಕಕ್ಕೆ ಬಿಜೆಪಿ ಆದ್ಯತೆ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…