ಕಲಬುರಗಿ: ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೆರವಾಗುವ ನಿಟ್ಟಿನಲ್ಲಿ ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವತಿಯಿಂದ ಶ್ರೀಮಠದ ಪೂಜ್ಯ ಶ್ರೀ ಸದಾಶಿವ ಸ್ವಾಮಿಗಳು ೧ ಲಕ್ಷ ರೂ.ಗಳ ಮೊತ್ತದ ಚೆಕ್ನ್ನು ಜಿಲ್ಲಾಧಿಕಾರಿ ಡಾ.ಬಿ.ಶರತ್ ಅವರಿಗೆ ನೀಡಿದರು. ಪ್ರಮುಖರಾದ ಪಿ.ಭೀಮರೆಡ್ಡಿ, ಚನ್ನವೀರಪ್ಪ ಗುಡ್ಡಾ, ವಿಜಯಕುಮಾರ ತೇಗಲತಿಪ್ಪಿ, ಶಿಲ್ಪಾ ಜೋಶಿ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…