ಕಲಬುರಗಿ: ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜೇವರ್ಗಿ ತಾಲೂಕಿನ ಜೇರಟಗಿಯ ಅಮೃಪ್ಪ ದೊಡ್ಡಪ್ಪ ನಿಷ್ಠಿ ದೇಶಮುಖ ಪ್ರೌಢ ಶಾಲಾ ವಿದ್ಯಾರ್ಥಿಗಳು ಸಂಗ್ರಹಿಸಿದ ೩ ಸಾವಿರ ರೊಟ್ಟಿಗಳು, ೧೦ ಕಿಲೋ ಶೇಂಗಾ ಚಟ್ನಿಯನ್ನು ಸಮ್ಮೇಳನದ ಆಹಾರ ಸಮಿತಿಯ ಅಧ್ಯಕ್ಷ-ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ನೀಡಲಾಯಿತು.
ಮುಖ್ಯೋಪಾಧ್ಯಾಯ ಬಸವರಾಜ ಮಲ್ಲಡ, ಗುರುಮೂರ್ತಿ ಹಿರೇಮಠ, ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಶಿಲ್ಪಾ ಜೋಷಿ, ಶಿವಾನಂಧ ಮಠಪತಿ, ಸಮಿತಿಯ ಸದಸ್ಯರಾದ ಜಿಪಂ ಸದಸ್ಯರಾದ ಸಂತೋಷ ಪಾಟೀಲ ದಣ್ಣೂರ, ಸಿದ್ಧರಾಮ ಪ್ಯಾಟಿ, ಮಲ್ಲಿಕಾರ್ಜುನ ಇಂಡಿ, ರಮೇಶ ಬಿರಾದಾರ, ಶಿವಾನಂದ ಶಿರಗೊಂಡ, ಹರಿಶ್ಚಂದ್ರ, ಗುರುನಾಥ, ಪ್ರಭುಲಿಂಗ, ರಾಜೇಶ, ರೇನಾ ಬಾನು ಸೇರಿ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…