ಬಿಸಿ ಬಿಸಿ ಸುದ್ದಿ

ಬಸವ ಜಯಂತಿ ಅಂಗವಾಗಿ ಕಾರು ಬೈಕ್ ರ‍್ಯಾಲಿ

ಸುರಪುರ: ಜಗಜ್ಯೋತಿ ಬಸವೇಶ್ವರರ 886ನೇ ಜಯಂತಿ ಆಚರಣೆ ಅಂಗವಾಗಿ ನಗರದಲ್ಲಿ ಕಾರು ಮತ್ತು ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.

ವೀರಶೈವ ಲಿಂಗಾಯತ ಯುವ ವೇದಿಕೆ ಹಾಗು ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ಸಮಿತಿ ನೇತೃತ್ವದಲ್ಲಿ ಮಂಗಳವಾರ ಮದ್ಹ್ಯಾನ ಒಂದು ಗಂಟೆಗೆ ನಗರದ ರಂಗಂಪೇಟೆಯ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದ ಬಳಿಯ ಜಗಜ್ಯೋತಿ ಬಸವೇಶ್ವರರ ವೃತ್ತದ ಬಳಿಯಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಕಾರು ಮತ್ತು ಬೈಕ್‌ಗಳ ರ‍್ಯಾಲಿ ನಡೆಯಲಿದೆ.

ಅಲ್ಲದೆ ಸಂಜೆ ನಾಲ್ಕು ಗಂಟೆಗೆ ಕಬಾಡಗೇರಾದಲ್ಲಿರುವ ಪಂಚಾಂಗ ಮಠದಿಂದ ನಗರದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು.ಇದಕ್ಕಿಂತ ಪೂರ್ವದಲ್ಲಿ ಬೆಳಿಗ್ಗೆ ಪಂಚಾಂಗ ಮಠದಲ್ಲಿ ಬಸವಣ್ಣನವರ ತೊಟ್ಟಿಲೋತ್ಸವ ಹಾಗು ಪೂಜೆ ಹವನ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಲಿವೆ ಎಂದು ವೇದಿಕೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago