ಕಲಬುರಗಿ: ನಗರದಲ್ಲಿ ಜರುಗಿದ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾರತ ಸೇವಾದಳದ ೧೫ ಸದಸ್ಯರೊಳಗೊಂಡ ತಂಡ ಮೂರು ದಿವಸಗಳ ಕಾಲ ಧ್ವಜಾರೋಹಣ ಮತ್ತು ಅವರೋಹಣ ಕಾರ್ಯವನ್ನು ಅತ್ಯಂತ ಶಿಸ್ತುಬದ್ಧವಾಗಿ ನೆರವೇರಿಸಲಾಯಿತು.
ಎಚ್.ಎಸ್.ಸ್ವಾಮಿ, ವಿದ್ಯಾಸಾಗರ ಚಿಣಮಗೇರಾ, ಡಾ.ಶಿವಲಿಂಗಪ್ಪ ಗೌಳಿ, ಲಾಲಪ್ಪ ನಾಯಕ, ಅನಂತಯ್ಯ, ಜಯಪ್ರಕಾಶ ಕಟ್ಟಿಮನಿ, ಲಕ್ಷ್ಮೀಕಾಂತ ರಾಕ್ಯಾ, ಲಕ್ಷ್ಮೀಪುತ್ರ ಪೂಜಾರಿ, ಗುರುಲಿಂಗಯ್ಯ ಸ್ವಾಮಿ, ರತ್ಮ್ಮ ಕುದರಿ, ಚಂದ್ರಕಲಾ, ಸುಮಲತಾ, ಸಂಗೀತಾ ಪಾಟೀಲ, ಶಿವಶರಣಪ್ಪ ಮಂಠಾಳೆ ,ಚಂದ್ರಶೇಖರ ಜಮಾದಾರ, ಪ್ರಮುಖರಾದ ಪ್ರೊ.ಎಚ್.ಬಿಪಾಟೀಲ, ಸೋಮಶೇಖರ ಬಿ.ಮೂಲಗೆ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ