ಕಲಬುರಗಿ: ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ಸಿಯಾಗಿ ಜರುಗಿದ್ದು ಇದು ಮಾದರಿಯ ಸಮ್ಮೇಳನವಾಗಿದೆ ಎಂದು ಸಾಹಿತ್ಯ ಸಮ್ಮೇಳನದ ಆರೋಗ್ಯ ಸಮಿತಿಯ ಅಧ್ಯಕ್ಷರಾಗಿದ್ದ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಸಮ್ಮೇಳನದ ಯಶಸ್ಸಿಗೆ ನಿರಂತರ ಶ್ರಮ ವಹಿಸಿದ ಜಿಲ್ಲಾಧಿಕಾರಿ ಶರತ್ ಬಿ, ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಸಾಹಿತ್ಯ ಆಸಕ್ತರು ಸೇರಿದಂತೆ ಸಮ್ಮೇಳನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…