ಕೃಷ್ಣರಾಜಪೇಟೆ: ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಸಾರಿಗೆ ಸಿಬ್ಬಂದಿಗಳು ಮತ್ತು ನೌಕರರು ಬಸವಜಯಂತಿ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಸ್ ಡಿಫೋ ವ್ಯವಸ್ಥಾಪಕ ಶಿವಕುಮಾರ್ ಮಾತನಾಡಿ 12ನೇ ಶತಮಾನದಲ್ಲಿಯೇ ಸಾಮಾಜಿಕ ಅಸಮಾನತೆ ಮತ್ತು ಜಾತಿಪದ್ದತಿಯ ನಿರ್ಮೂಲನೆಗೆ ಹೋರಾಟ ನಡೆಸಿದ ಕಾಯಕಯೋಗಿ ಬಸವಣ್ಣನವರು, ಅನುಭವ ಮಂಟಪವನ್ನು ಸ್ಥಾಪಿಸಿ ವಿಚಾರ ಕ್ರಾಂತಿಗೆ ಆಹ್ವಾನ ನೀಡಿ ಸಂವಾದ ನಡೆಸಿ ವಿಚಾರ ಮಂಥನ ನಡೆಸಿ ಕಾಯಕದ ಮಹತ್ವದ ಬಗ್ಗೆ ಸಾರಿಹೇಳಿದ ಬಸವಣ್ಣನವರು ವಿಶ್ವ ಗುರುವಾಗಿದ್ದಾರೆ ಎಂದು ಗುಣಗಾನ ಮಾಡಿದರು.
ಇದೇ ಸಂದರ್ಭದಲ್ಲಿ ಡಿಪೋ ನೌಕರರು ಮತ್ತು ಸಾರ್ವಜನಿಕರಿಗೆ ಉಚಿತ ಅನ್ನಸಂತರ್ಪಣೆ ನಡೆಸಲಾಯಿತು. ಡಿಫೋನ ಅಧಿಕಾರಿಗಳಾದ ಯಶವಂತ, ಮಂಜುನಾಥ್, ವಾಸು, ಮಹೇಶ್, ಸಂಚಾರ ನಿಯಂತ್ರಕರಾದ ನಾಗರಾಣಗೌಡ, ಗಂಗಾಧರ, ಸನತ್ ಕುಮಾರ್ ಮತ್ತು ಸಿಬ್ಬಂದಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…