SCAW, ರೋಟರಿ ಸಂಸ್ಥೆ ವತಿಯಿಂದ 800 ಮಕ್ಕಳಿಗೆ ಶಾಲಾ ಕಿಟ್ ವಿತರಣೆ

0
29

ಬೆಳಗಾವಿ: ಇಂದು ಜಿಲ್ಲೆಯ ಅಥಣಿ ಪಟ್ಟಣದಲ್ಲಿ SCAW ವತಿಯಿಂದ ರೋಟರಿ ಸಂಸ್ಥೆ ಅಥಣಿ ಮೂಲಕ ನೆರೆ ಪೀಡಿತ ತೊಂದರೆಗೆ ಒಳಗಾದ 25 ಹಳ್ಳಿಗಳ ಮಕ್ಕಳಿಗೆ,  800 ಮಕ್ಕಳಿಗೆ ಶಾಲಾ ಕಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಥಣಿ ರೋಟರಿ ಕ್ಲಬ್ಬಿನ ಅಧ್ಯಕ್ಷ ಆಧಾರ ಗಜಾನನ ಮಂಗಸೂಳಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಪಕ್ಷಗಳ ಮುಖಂಡರು,ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here