ಕಲಬುರಗಿ: ಶ್ರೀ ಬಸವೇಶ್ವರ ಅವರ 886 ನೇಯ ಜಯಂತಿ ಪ್ರಯುಕ್ತ ಕಲಬುರಗಿಯ ನಗರದ ಜಗತ್ ಸರ್ಕಲ್ ಹತ್ತಿರದ ಬಸವೇಶ್ವರ ಪ್ರತಿಮೆಗೆ ಉಪ ಮುಖ್ಯಮಂತ್ರಿಗಳಾದ ಜಿ ಪರಮೇಶ್ವರ್ ಜೀ ಕಾಂಗ್ರೆಸ್ ಹಿರಿಯ ನಾಯಕರಾದ ಡಾ. ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಹಾಗೂ ಅಲ್ಲಮಪ್ರಭು ಪಾಟೀಲ್ ಅವರು ಪುಷ್ಪಾರ್ಚಣೆ ಮಾಡಿವ ಮೂಲಕ ಜಯಂತಿ ಆಚರಿಸಿದರು.
ಇದೇ ರೀತಿ ಚಿಂಚೋಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ ರವರು ಚಿಂಚೋಳಿ ನಗರದಲ್ಲಿ ಬಸವಣ್ಣನವರ ಜಯಂತಿಯ ಪ್ರಯುಕ್ತ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಚಿಂಚೋಳಿ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ ಎಂ ಬಾರಿ ಜೆಡಿಎಸ್ ಮುಖಂಡರಾದ ಹನುಮಂತ ಪೂಜಾರಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…