ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ನಾಮಪತ್ರ ಸಲ್ಲಿಕೆ

0
67

ಸುರಪುರ: ನಗರದ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ನೇಮಕಕ್ಕೆ ನಡೆಯಲಿರುವ ಚುನಾವಣೆಗೆ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಸತ್ಯಂಪೇಟೆ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರರಾದ ನಿಂಗಣ್ಣ ಬಿರೆದಾರಗೆ ನಾಮಪತ್ರ ಸಲ್ಲಿಸಿದರು. ಸೂಚಕರಾದ ಭೂಮದೇವ್ ಮಹೇಂದ್ರಕರ್ ತಿಮ್ಮಾಪುರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here