ಜೀವನದಲ್ಲಿ ಪ್ರೀತಿ ಆಗೋದು ಒಂದೇ ಸಲಾ ಅದೇ ನೈತಿಕತೆ, ನಾವು ನಮ್ಮ ಬದುಕಿನಲ್ಲಿ ಎಷ್ಟೊಂದು ಜನರಿಂದ ಪ್ರೀತಿಯನ್ನು ಪಡೆದಿದ್ದೇವೆ ಮತ್ತು ಪಡೆಯುತ್ತಲೂ ಇದ್ದೇವೆ ಎಂಬುದನ್ನು ಯೋಚಿಸಿದರೆ ಅದರ ಋಣಭಾರದಿಂದ ನಮ್ಮ ಮನಸು ಬಾಗಿ ಬಿಡುತ್ತದೆ. ಅವರೆಲ್ಲರಿಗೂ ಕೃತಜ್ನತೆಯನ್ನು ಸಲ್ಲಿಸಲು ನಮಗಿರುವ ಏಕೈಕ ಮಾರ್ಗವೆಂದರೆ ನಾವೂ ಕೂಡಾ ನಮಗೆ ಸಾಧ್ಯವಿರುವಷ್ಟು ಜನರಿಗೆ ಪ್ರೀತಿಯನ್ನು ಹಂಚುತ್ತಾ ಹೋಗುವುದು.
ಮನುಷ್ಯನ ಬುದ್ಧಿಶಕ್ತಿಯೂ ಸೇರಿದಂತೆ. ಈ ಪ್ರಪಂಚದ ಎಲ್ಲಾ ಭೌತಿಕ ವಸ್ತುಗಳನ್ನು ಮೌಲ್ಯಮಾಪನ ಮಾಡಬಹುದು. ಒಂದು ಹಂತದಲ್ಲಿ ಅದು ಖಾಲಿಯಾಗಿಯೂ ಬಿಡಬಹುದು. ಆದರೆ, ಬೆಲೆ ಕಟ್ಟಲಾಗದ, ನಾವು ಹಂಚಿದಷ್ಟೂ ಖಾಲಿಯಾಗದೇ ಮತ್ತಷ್ಟು ತುಂಬಿಕೊಳ್ಳುವ ವಸ್ತು ಅಥವಾ ಭಾವ ಎಂದರೆ ಬಹುಶಃ ಅದು ಪ್ರೀತಿ ಮಾತ್ರ. ನನ್ನ ಪ್ರೀತಿ, ನನ್ನ ಸಂಗಾತಿ, ನನ್ನ ಗೆಳತಿ ಎಲ್ಲವೂ ನನ್ನ ಹೆಂಡತಿ ,ನನ್ನ ಮುದ್ದಿನ ಪ್ರೇಮಿ ಹೆಡತಿಗೆ ಪ್ರೇಮಿಗಳ ದಿನದ ಶುಭಾಶಯಗಳು…I LOVE YOU
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…