ಕಲಬುರಗಿ, ಸೇಡಂ: ತಾಲ್ಲೂಕಿನ ಶಿಲಾರಕೋಟ ಗ್ರಾಮದ ಸರಕಾರ ಪ್ರಾಥಮಿಕ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಇಂದು ಶಾಲೆಯ ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಮಕ್ಕಳು ಸಂಜೆ 4 ಗಂಟೆ ಸುಮಾರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ಇದರಿಂದ ಕಾಬರಿಗೊಂಡು ಪೋಷಕರು ಮತ್ತು ಶಿಕ್ಷಕರು ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಒದಗಿಸಲಾಯಿತು.
ಅಸ್ವಸ್ಥ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತಿದಂತೆ ವಿದ್ಯಾರ್ಥಿಗಳನ್ನು ಸೇಡಂ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ನೀಡಿಲಾಗುತಿದ್ದು,25 ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಇಬ್ಬರು ವಿದ್ಯಾರ್ಥಿಗಳ ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ಅನೇಕ ದಿನಗಳಿಂದ ಬಿಸಿ ಊಟದಲ್ಲಿ ಹುಳಗಳು ಕಾಣಿಸಿಕೊಂಡಿದ್ದವು ಎಂದು ಆರೋಪ ಕೇಳಿಬರುತಿದ್ದು, ಶಿಕ್ಷಕರು ಮತ್ತು ಬಿಸಿ ಊಟ ಅಡುಗೆ ತಯಾರಿಕರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಧೋಳ ಆಸ್ಪತ್ರೆಗೆ ಪಿಐ ತಮ್ಮಾರಾಯ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…