ಕಲಬುರಗಿ: ಆದರ್ಶ ನಗರದ ಪದವಿ ಪುರ್ವ ಕಾಲೇಜಿನಲ್ಲಿ ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪ್ರಾಂಶುಪಾಲರ ಸಂಘ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಪ್ರಥಮ ಪಿಯುಸಿ ವಾಷಿ೬ಕ ಪರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಲಾಯಿತು. ಜಿಲ್ಲಾಧ್ಯಕ್ಷ ಜೆ.ಮಲ್ಲಪ್ಪ, ಅರುಣಕುಮಾರ ಪಾಟೀಲ್, ಜೋರಾ ಫಾತಿಮಾ, ಸುಹಾಸನಿ, ವಿಠ್ಠಲ ದೊಡ್ಡಮನಿ, ಬನಶಂಕರಿ ಸವಿತಾ ಹಾಗೂ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…