ಕಲಬುರಗಿ: ವೀರಶೈವ ಧರ್ಮ ಸ್ಥಾಪನಾಚಾರ್ಯ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಸರಕಾರದಿಂದ ಆಚರಿಸಲು ಬಜೆಟ್‌ನಲ್ಲಿ ಘೋಷಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ಪತ್ರಿಕಾ ಹೇಳಿಕೆ ನೀಡಿ ಮನವಿ ಮಾಡಿದ್ದಾರೆ.
ಮೌಲ್ಯಗಳನ್ನು ಬೋಧಿಸಿ ಜನರಲ್ಲಿ ಧರ್ಮ ಪ್ರಜ್ಞೆಯೊಂದಿಗೆ ಧಾರ್ಮಿಕ ಆಚರಣೆಗಳನ್ನು ಸಾರಿದ ಜಗದ್ಗುರು ರೇಣುಕಾರ್ಚರಿಗೆ ನಾಡು ಸೇರಿದಂತೆ ದಕ್ಷಿಣ ಭಾರತಾದ್ಯಂತ ಜಾತಿ, ಮತ, ಪ್ರಾಂತ, ಪ್ರದೇಶವನ್ನು ಮೀರಿ ಲಕ್ಷಾಂತರ ಭಕ್ತ ಸಮೂಹವಿದ್ದು, ಜಯಂತಿಯನ್ನು ಸರಕಾರದ ವತಿಯಿಂದ ಆಚರಣೆ ಮಾಡಬೇಕೆನ್ನುವುದು ಬಹುದಿನಗಳ ಬೇಡಿಕೆಯಾಗಿದೆ.
ಕುರಿತು ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಅನೇಕ ಧಾರ್ಮಿಕ ಸಭೆ, ಸಮಾರಂಭಗಳಲ್ಲಿ ವ್ಯಕ್ತಪಡಿಸಿದ್ದು ಅದೇ ರೀತಿಯಾಗಿ ಈ ಬಾರಿಯ ಬಜೇಟ್‌ನಲ್ಲಿ ಜಯಂತಿ ಘೋಷಣೆ ಮಾಡುವುದರ ಮೂಲಕ ಭಕ್ತ ಸಮೂಹದ ಬೇಡಿಕೆಯನ್ನು ಈಡೇರಿಸುವಂತೆ ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…