ಬಿಸಿ ಬಿಸಿ ಸುದ್ದಿ

72 ನೇ ಸಂವಿಧಾನ ಜಾರಿ ದಿನದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

ಕಲಬುರಗಿ:  ಡಾನ್ ಬಾಸ್ಕೊ ಶಾಲೆಯಲ್ಲಿ ರಂಗಾಂತರಂಗ ಸಾಂಸ್ಕೃತಿಕ ಕಲಾ ಸಂಘದಿಂದ ೭೨ನೇ ಸಂವಿಧಾನದ ಕಾನೂನು ಜಾರಿಯಾದ ದಿನದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಯಶೋಧ ಕಟಕೆ , ಅಭಯಹಸ್ತ, ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ್, ಯಲೀ? ಸಿಂಹ, ಮುತ್ತಣ್ಣ ಭಾಗೋಡಿ, ಚಿರಂಜೀವಿ ನಂದಿಕೂರ್, ಅಂಬರೀ? ಮರಾಠ ಇದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

2 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

17 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago