ಕಲಬುರಗಿ ಜಿಲ್ಲಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ

0
90

ಕಲಬುರಗಿ: ಇಲ್ಲಿನ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯಿಂದ ಕೈದಿ ಓರ್ವ ಪರಾರಿ ಘಟನೆ ಇಂದು ನಡೆದಿದ್ದು ಆರೋಪಿಗೆ ಇಂದು ನ್ಯಾಯಲಯಕ್ಕೆ ವಿಚಾರಣೆಗಾಗಿ ಹಜರು ಪಡಿಸಬೇಕಾಗಿತು ಎಂದು ತಿಳಿದುಬಂದೆ.

ಕುಖ್ಯಾತ ಅಂತರರಾಜ್ಯ ಕಳ್ಳ ಮುಜೀಬ್ (25) ಪರಾರಿಯಾದ ಕೈದಿ, ಈತ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣ ನಿವಾಸಿ ತೆಲಂಗಾಣ ಪರ್ಗಿ, ರೋಜಾ ಠಾಣೆ ಸೇರುದಂತೆ ರಾಜ್ಯ ಹೊರ ರಾಜ್ಯಗಳಲ್ಲಿ ಈತನ ಮೇಲೆ ಕಳ್ಳತನ ಪ್ರಕರಣ ದಾಖಲಾಗಿವೆ.

Contact Your\'s Advertisement; 9902492681

ಅನಾರೋಗ್ಯ ಕಾರಣ ಕಳೆದ ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು, ನಿನ್ನೆ ರಾತ್ರಿ ಬಂದೋಬಸ್ತನಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೈದಿಯ ಬಂಧನಕ್ಕೆ ಶೋಧ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here