ಕಲಬುರಗಿ: ಇಲ್ಲಿನ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯಿಂದ ಕೈದಿ ಓರ್ವ ಪರಾರಿ ಘಟನೆ ಇಂದು ನಡೆದಿದ್ದು ಆರೋಪಿಗೆ ಇಂದು ನ್ಯಾಯಲಯಕ್ಕೆ ವಿಚಾರಣೆಗಾಗಿ ಹಜರು ಪಡಿಸಬೇಕಾಗಿತು ಎಂದು ತಿಳಿದುಬಂದೆ.
ಕುಖ್ಯಾತ ಅಂತರರಾಜ್ಯ ಕಳ್ಳ ಮುಜೀಬ್ (25) ಪರಾರಿಯಾದ ಕೈದಿ, ಈತ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣ ನಿವಾಸಿ ತೆಲಂಗಾಣ ಪರ್ಗಿ, ರೋಜಾ ಠಾಣೆ ಸೇರುದಂತೆ ರಾಜ್ಯ ಹೊರ ರಾಜ್ಯಗಳಲ್ಲಿ ಈತನ ಮೇಲೆ ಕಳ್ಳತನ ಪ್ರಕರಣ ದಾಖಲಾಗಿವೆ.
ಅನಾರೋಗ್ಯ ಕಾರಣ ಕಳೆದ ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು, ನಿನ್ನೆ ರಾತ್ರಿ ಬಂದೋಬಸ್ತನಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೈದಿಯ ಬಂಧನಕ್ಕೆ ಶೋಧ ನಡೆಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…