ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ ಸರಕಾರದಿಂದ ಕಡೆಗಣನೆ: ಶಾಸಕ ಖರ್ಗೆ ಅಸಮಧಾನ

ಕಲಬುರಗಿ: ಕಲ್ಯಾಣ‌ ಕರ್ನಾಟಕ ಭಾಗವನ್ನು ರಾಜ್ಯ ಸರಕಾರ ಕಡೆಗಣಿಸಿದ್ದು, ಸಿಎಂ ತಾತ್ಸಾರ ಭಾವನೆ‌ ಹೊಂದಿದ್ದಾರೆಂದು ಶಾಸಕರಾದ ಪ್ರಿಯಾಂಕ್ ಖರ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಅವರು ಸರಕಾರದ ಧೋರಣೆ ವಿರುದ್ದ ಬೇಸರ ಹೊರಹಾಕಿ ಕಲ್ಯಾಣ ಕರ್ನಾಟಕ ಭಾಗಕ್ಕೆ‌ ನಿರಂತರವಾಗಿ  ಅನ್ಯಾಯವಾಗುತ್ತಿದೆ ಈ ತಾತ್ಸಾರ ಭಾವನೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸರಿಯಾದ ಸಮಯಕ್ಕೆ ಬಿತ್ತನೆ ಬೀಜ ಪೊರೈಸುವಲ್ಲಿ ವಿಫಲ. ತೊಗರಿ ಬೆಂಬಲ ಬೆಲೆಯಲ್ಲಿ ರೂ ೧೨೫ ಕಡಿತ. ಪ್ರತಿ ತೊಗರಿ ಬೆಳೆಗಾರರಿಂದ ೨೦ ಕ್ವಿಂಟಾಲ್ ತೊಗರಿ ಖರೀದಿಸುವ ವಾಗ್ದಾನ ಈಡೇರಿಸುವಲ್ಲಿ ವಿಫಲ. ಕೆಕೆಆರ್ ಡಿಬಿಗೆ ಅಧ್ಯಕ್ಷರನ್ನು ನೇಮಿಸುವಲ್ಲಿ ವಿಳಂಬ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಲ್ಲಿ ಮಾತು ತಪ್ಪಿರುವುದು. ಇನ್ವೆಸ್ಟ್ ಕರ್ನಾಟಕದ ಕೈಗಾರಿಕ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ.. ಹೀಗೆ ಹಲವಾರು ರೀತಿಯಲ್ಲಿ ಈ ಭಾಗಕ್ಕೆ ಅನ್ಯಾಯವಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿ, ಇನ್ನಾದರೂ ಸಿಎಂ ಅವರು ಈ ಭಾಗದ ಅಭಿವೃದ್ದಿಗೆ ಗಮನಹರಿಸಲಿ ಎಂದು ಆಗ್ರಹಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago