ಕಲಬುರಗಿ: ವಿ.ಜಿ. ಉತ್ಸವ- 2020. ಅಂಗವಾಗಿ ಆಯೋಜಿಸಿದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಡಾ.ಮೀನಾಕ್ಷಿ ದೇವರಮನಿ ಹಾಗೂ ಹೈ.ಕ.ಶಿ.ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಅನುರಾಧ ದೇಸಾಯಿಯವರು ಚಾಲನೆ ನೀಡಿದರು.
ವಿದ್ಯಾರ್ಥಿ ಗಳಲ್ಲಿನ ಪ್ರತಿಭೆ ಹೊರಹಾಕುವಲ್ಲಿ ವಿ.ಜಿ ಮಹಾವಿದ್ಯಾಲಯವು ಯಾವಾಗಲೂ ಮುಂಚುಣಿಯಲ್ಲಿದೆ .ನಾವು ಇಬ್ಬರು ಇದೆ ಕಾಲೇಜಿನ ಹಳೆಯ ವಿದ್ಯಾರ್ಥಿ ನಿಯರು ಎಂದು ಹೇಳಿಕೊಳ್ಳಲು ಹೆಮ್ಮೆ ಹಾಗೂ ಸಂತೋಷವೆನಿಸುತ್ತದೆ ಎಂದು ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಸ್ವಾಗತಿಸಿದರು.ವಿದ್ಯಾರ್ಥಿ ನಿಯರಾದ ಕುಮಾರಿ ಸಾಕ್ಚಿ.ಪಿ.ಹಾಗೂ ಸ್ಪೂರ್ತಿ. ಹೆಚ್.ಸಂಗಡಿಗರು ವಚನಗಾಯನದ ಮುಲಕ ಪ್ರಾರ್ಥನೆ ನೆರವೆರಿಸಿದರು.
ಡಾ.ಮೀನಾಕ್ಷಿ ಬಾಳಿ ನಿರ್ವಹಿಸಿದರು ವೇದಿಕೆಯ ಮೇಲೆ ಉಪಪ್ರಾಚಾರ್ಯರಾದ ಡಾ. ವೀಣಾ ಹೊನಗುಂಟಿಕರ್, ವಿದ್ಯಾರ್ಥಿ ಸಂಘದ ಸಲಹೆಗಾರರಾದ ಉಮಾ ಮಿಣಜಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ. ವಿಜಯಕುಮಾರ ಪರುತೆ, ಡಾ. ನೀಲಕಂಠ ವಾಲಿ, ಡಾ. ಮಹೇಶಕುಮಾರ ಗಂವ್ಹಾರ, ಡಾ. ಮೋಹನರಾಜ್ ಪತ್ತಾರ, ಡಾ.ಶಾಂತಾ ಮಠ, ಡಾ.ಪ್ರವೀಣ ಮೂಲಗೆ ಹಾಗೂ ಎಲ್ಲಾ ಬೋಧಕ ಬೋಧಕೆತರ ಸಿಬ್ಬಂದಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…