ಕಲಬುರಗಿ: ಹೈ.ಕ.ಶಿ.ಸಂಸ್ಥೆಯ ಶ್ರೀ ಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಮಹಾವಿದ್ಯಾಲಯ ಕಲಬುರಗಿಯ “ವಿ.ಜಿ.ಉತ್ಸವ 2020ರ” ಅಂಗವಾಗಿ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗಾಗಿ” ಅಕ್ಷರದ ಗುಡಿಯಲ್ಲಿ ನಾನು ನನ್ನವ್ವ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿನಿಯರು ಮತ್ತು ತಾಯಂದಿರುಗಳಿಗಾಗಿ ಕೆಲವು ವಿಶೇಷ ಸ್ಪರ್ಧೆಗಳನ್ನು ಆಯೋಜಿಸಿದ್ದರು. ವಿಜೇತರಿಗೆ ಸೂಕ್ತ ಬಹುಮಾನವನ್ನು ನೀಡುವುದರೊಂದಿಗೆ ತಮ್ಮ ಸಂಭ್ರಮವನ್ನು ಹಂಚಿಕೊಂಡರು. ಇದರಿಂದ ತಮ್ಮ ಪಠ್ಯೇತರ ಚಟುವಟಿಕೆಗಳಲ್ಲಿ ತಾಯಿಯೊಡನೆ ಅಕ್ಷರದ ಗುಡಿಯಲ್ಲಿ ನಕ್ಕು ನಲಿದು ತಮ್ಮ ಬಾಲ್ಯದ ನೆನಪುಗಳು ಮೆಲಕು ಹಾಕಿದರು.
ಮಕ್ಕಳು ಹಾಗೂ ಶಿಕ್ಷಕರ ಕರೆಗೆ ಓ ಗೊಟ್ಟು ಎಲ್ಲಾ ತಾಯಂದಿರು ತಮ್ಮ ಮಕ್ಕಳ ಅಕ್ಷರದ ಗುಡಿಗೆ ಆಗಮಿಸಿ ಶಿಕ್ಷಕರೊಂದಿಗೆ ಅವರ ವಿದ್ಯಾಭ್ಯಾಸ್ಯದೊಂದಿಗೆ ಅವರಲ್ಲಿಯ ಸುಪ್ತವಾದ ಪ್ರತಿಭೆಯನ್ನು ಹೊರ ತೆಗೆಯಲು ಸೂಕ್ತ ವೇದಿಕೆಯನ್ನು ಒದಗಿಸಿ ಕೊಡುವ ಮಹಾವಿದ್ಯಾಲಯದ ಈ ಕೆಲಸ ಶ್ಲಾಘನೀಯವಾಗಿದೆ ಎಂದು ಕೊಂಡಾಡಿದರು.
ಮಹಾವಿದ್ಯಾಲಯದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ನೀಡಿ ಮೇಲಿನ ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಮಾನಪೂರ್ವದ ಮೆಚ್ಚುಗೆಯನ್ನು ಸೂಚಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…