ಅರಣ್ಯ ಇಲಾಖೆಯ ನೌಕರರ ವೇತನ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ

0
110

ಕಲಬುರಗಿ: ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ನೌಕರರ ಬ್ಯಾಂಕ್ ಖಾತೆಯ ಮುಖಾಂತರವೇ ವೇತನ ಪಾವತಿ, ಪಿ.ಎಫ್.ಮತ್ತು ಈ.ಪಿಎಫ್ ವಿತರಿಸಬೇಕೆಂದು ಶ್ರಮ ಜೀವಿಗಳ ವೇದಿಯ ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಶೇಖರ ಹಿರೇಮಠ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಅರಣ್ಯ ಇಲಾಖೆಯ ಮುಂಭಾಗದಲ್ಲಿ ಧರಣಿ ನಡೆಸುತಿದ್ದ ಪ್ರತಿಭಟನಾಕಾರರು ಚಂದ್ರಶೇಖರ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿ ಬೇಡಿಕೆ ಈಡೆರಿಕೆ ಆಗ್ರಹಿಸಿದರು.

Contact Your\'s Advertisement; 9902492681

ಈ ವೇಳೆಯಲ್ಲಿ ಅರಣ್ಯ ಇಲಾಖೆಯ ನೌಕರರು ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here