ಕಲಬುರಗಿ: ನಗರದಲ್ಲಿ ನಿರಂತರ ಪ್ರಕಾಶನ ಗದಗ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ,ಗದಗ ಇವರಿಂದ ಪ್ರತಿ ವರ್ಷದಂತೆ ಈ ವರ್ಷವು “ನಿರಂತರ ಕಾವ್ಯ ಪುರಷ್ಕಾರ” ವನ್ನು ಗಜಲ್ ಖ್ಯಾತಿಯ ಲೇಖಕಿ ಪ್ರೇಮಾ ಹೂಗಾರ ಇವರರು ಆಯ್ಕೆ ಆಗಿದ್ದಾರೆ.
ನಾಳೆ ಅನ್ನಪೂರ್ಣ ಕ್ರಾಸ್ ಹತ್ತಿರವಿರುವ ಕಲಾಮಂಡಳದ ಸಭಾಭವನದಲ್ಲಿ ಕಲಬುರಗಿಯ ಕೇಂದ್ರ ಕಾರಾಗ್ರದ ಅಧೀಕ್ಷಕರಾದ ಡಾ.ಐ.ಜೆ.ಮ್ಯಾಗೇರಿ ಇವರು ಪ್ರಶಸ್ತಿ ಪ್ರದಾನ ವನ್ನು ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಗವಿಸಿದ್ದಪ್ಪ ಹೊಸಮನಿ, ಬೀದರ ಜಿಲ್ಲಾ ವಾರ್ತಾಧಿಕಾರಿ, ಸಾಹಿತಿ ಮಹಿಪಾಲ ರೆಡ್ಡಿ ಮುನ್ನೂರ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ಪ್ರಕಾಶನದ ಮುಖ್ಯಸ್ಥರು ಹಾಗೂ ಗದಗಿನ ಹಿರಿಯ ಸಾಹಿತಿಗಳಾದ ಎ.ಎಸ್. ಮಕಾನದಾರ ವಹಿಸಲಿದ್ದು, ಹಲವಾರು ಕವಿಗಳು ಗಜಲ್ ಕಾವ್ಯವಾಚನ ಮಾಡಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…