ಶಿವಾಜಿ ಜಯಂತಿ ಅಂಗವಾಗಿ ಶೋಭಾಯಾತ್ರೆ

0
99

ಆಳಂದ: ಪಟ್ಟಣದಲ್ಲಿ ಶಿವಾಜಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಶೋಭಾಯಾತ್ರೆಗೆ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಚಾಲನೆ ನೀಡಿದರು. ಸಂತೋಷ ಹೂಗಾರ, ಬಸವರಾಜ ತೊಳನೂರೆ, ಗುಂಡು ಗೌಳಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here